ಮೇರಾ ಭಾರತ್ ಮಹಾನ್, ಮೇರಿ ಮೇಡಂ ಮಹಾನ್, ಪಾಕ್ ಜೈಲಿನಿಂದ ತನ್ನ ಮಗನ್ನು ಬಿಡುಗಡೆ ಮಾಡಲು ಯಶಸ್ವಿಯಾದ ಸುಷ್ಮಾ ಸ್ವರಾಜ್ ಅವರಿಗೆ ತಾಯಿಯ ಮೆಚ್ಚುಗೆ

ಈ ಸುದ್ದಿಯನ್ನು ಶೇರ್ ಮಾಡಿ

ತನ್ನ ಸ್ನೇಹಿತೆಯನ್ನು ಭೇಟಿಯಾಗಲು ತೆರಳಿದ್ದಾಗ ಪಾಕಿಸ್ಥಾನದಲ್ಲಿ 6 ವರ್ಷಗಳಿಂದ ಬಂಧನಕ್ಕೊಳಗಾಗಿದ್ದ ಭಾರತೀಯ ಎಂಜಿನಿಯರ್‌ ಹಮೀದ್‌ ಅನ್ಸಾರಿ ಬಿಡುಗಡೆಗೊಂಡು ಮಂಗಳವಾರ ಭಾರತಕ್ಕೆ ವಾಪಸಾಗಿದ್ದಾರೆ,ಭಾರತಕ್ಕೆ ವಾಪಾಸಾದ ನಂತರ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿದರು, ಈ ವೇಳೆ ಅನ್ಸಾರಿ ತಾಯಿ ಮೇರಾ ಭಾರತ್ ಮಹಾನ್, ಮೇರಿ ಮೇಡಂ ಮಹಾನ್, ಸಬ್ ಮೇಡಂ ನೇ ಹಿ ಕಿಯಾ ಹಾಯ್ ಎಂದು ಹಮೀದ್ ತಾಯಿ ಘೋಷಣೆ ಕೂಗಿದರು.ಹಮೀದ್ ಅನ್ಸಾರಿ ಬಿಡುಗಡೆಗೆ ಯಶಸ್ವಿಯಾದ ಸುಷ್ಮಾ ಸ್ವರಾಜ್ ಅವರನ್ನು ಭೇಟಿಯಾದ ತಾಯಿ ಪೌಝಿಯಾ ನೇಹಾಲ್ ವಿಡಿಯೋ ಇಲ್ಲಿದೆ ನೋಡಿ

Leave a Reply

This site uses Akismet to reduce spam. Learn how your comment data is processed.