ಮಸೂದ್ ಅಜರ್ ಆಸ್ತಿಯನ್ನು ಜಪ್ತಿ ಮಾಡಲು ಮುಂದಾದ ಫ್ರಾನ್ಸ್ !

ಈ ಸುದ್ದಿಯನ್ನು ಶೇರ್ ಮಾಡಿ

ಜೈಶೆ ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಆಸ್ತಿಯನ್ನು ಜಪ್ತಿ ಮಾಡಲು ಫ್ರಾನ್ಸ್ ಮುಂದಾಗಿದೆ .ವಿಶ್ವಸಂಸ್ಥೆಯಲ್ಲಿ ಮಸೂದ್ ಅಜರ್ ನನ್ನ ಜಾಗತಿಕ ಉಗ್ರರ ಪಟ್ಟಿಗೆ ಸೇರಿಸಲು ಚೀನಾ ಅಡ್ಡಗಾಲು ಹಾಕಿದ ನಂತರದ ಬೆಳವಣಿಗೆಯಲ್ಲಿ ಫ್ರಾನ್ಸ್ ಈ ನಿರ್ಧಾರವನ್ನು ಕೈಗೊಂಡಿದೆ. ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭೀಕರ ಆತ್ಮಾಹುತಿ ಬಾಂಬ್ ದಾಳಿ ಕೃತ್ಯವನ್ನು ಜೈಶೆ ಮೊಹಮ್ಮದ್ ಸಂಘಟನೆ ನಡೆಸಿತ್ತು.

Leave a Reply

This site uses Akismet to reduce spam. Learn how your comment data is processed.