ಲಂಡನ್ನಲ್ಲಿ ತಲೆಮರೆಸಿಕೊಂಡಿರುವ ನೀರವ್ ಮೋದಿ ಬಂಧನಕ್ಕೆ ಕ್ಷಣಗಣನೆ

ಈ ಸುದ್ದಿಯನ್ನು ಶೇರ್ ಮಾಡಿ


ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಕೋಟ್ಯಾಂತರ ರೂಪಾಯಿ ವಂಚಿಸಿ ಲಂಡನ್ನಲ್ಲಿ ತಲೆಮರೆಸಿಕೊಂಡಿರುವ ವಜ್ರದ ವ್ಯಾಪಾರಿ ನೀರವ್ ಮೋದಿ ಬಂಧನಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ.ನೀರವ್ ಮೋದಿ ಬಂಧನಕ್ಕೆ ಲಂಡನ್ ವೆಸ್ಟ್ ಮಿನಿಸ್ಟರ್ ಕೋರ್ಟ್ ವಾರಂಟ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ನೀರವ್ ಮೋದಿಯನ್ನು ಯಾವ ಕ್ಷಣದಲ್ಲೂ ಬಂಧಿಸುವ ಸಾಧ್ಯತೆಯಿದೆ .ಭಾರತದ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿ ನೀರವ್ ಮೋದಿಯನ್ನು ಗಡಿಪಾರು ಮಾಡುವುದಕ್ಕೆ ಮನವಿ ಮಾಡಿತ್ತು .ಭಾರತದ ಅಧಿಕಾರಿಗಳಿಗೆ ಮೊದಲ ಹಂತದ ಯಶಸ್ಸು ದೊರೆತಿದ್ದು ಹೀಗಿದ್ದರೂ ನೀರು ಮೋದಿ ಜಾಮೀನು ಅರ್ಜಿ ಸಲ್ಲಿಸಿ ಜಾಮೀನು ಪಡೆಯುವ ಸಾಧ್ಯತೆ ಕೂಡ ಇದೆ .

Leave a Reply

This site uses Akismet to reduce spam. Learn how your comment data is processed.