ನಳಿನ್ ಕುಮಾರ್ ಕಟೀಲ್ ಗೆ ಟಿಕೆಟ್ ನೀಡಿದರೆ ಬಿಜೆಪಿ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದ ಬಿಜೆಪಿ ಕಾರ್ಯಕರ್ತನ ಆಡಿಯೊ ವೈರಲ್

ಈ ಸುದ್ದಿಯನ್ನು ಶೇರ್ ಮಾಡಿ

ಲೋಕಸಭಾ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ದಕ್ಷಿಣ ಕನ್ನಡ ಕಮಲ ಪಾಳಯದಲ್ಲಿ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಪುನರ್ ಆಯ್ಕೆ ವಿರುದ್ಧ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗುತ್ತಿದೆ.ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಗೊಂಡ ಆಡಿಯೋದಲ್ಲಿ ನಳೀನ್ ಕುಮಾರ್ ಕಟೀಲ್ ಅವರಿಗೆ ಟಿಕೆಟ್ ನೀಡಿದರೆ ನಾನು ಪಕ್ಷದ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬಿಜೆಪಿ ಕಾರ್ಯಕರ್ತ ಹೇಳಿಕೊಂಡಿದ್ದಾರೆ .ವೈರಲ್ ಗೊಂಡ ಆಡಿಯೋ ಇಲ್ಲಿದೆ ನೋಡಿ

Leave a Reply

This site uses Akismet to reduce spam. Learn how your comment data is processed.