2002 ರಲ್ಲಿ ಪಾಕಿಸ್ತಾನಿ ಪತ್ರಕರ್ತನನ್ನು ಕೈಕಟ್ ಬಾಯಿ ಮುಚ್ಚಿಸಿದ್ದ ಸುಷ್ಮಾ ಸ್ವರಾಜ್ (ವಿಡಿಯೋ)

ಈ ಸುದ್ದಿಯನ್ನು ಶೇರ್ ಮಾಡಿ

ಹೃದಯಾಘಾತದಿಂದ ಕೊನೆಯುಸಿರೆಳೆದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ತಮ್ಮ ಉತ್ತಮ ಕಾರ್ಯವೈಖರಿಯಿಂದ ಭಾರತೀಯರ ಹೃದಯದಲ್ಲಿ ಮನೆ ಮಾಡಿದ್ದರು.ವಿದೇಶಾಂಗ ಸಚಿವೆಯಾಗಿರುವಾಗ ಟ್ವಿಟ್ಟರ್ ನಲ್ಲಿ ಮನನೊಂದು ನೆರವು ಕೋರಿದವರಿಗೆ ಕುಲ ಗೋತ್ರ ನೋಡದೆ ಜವಾಬ್ದಾರಿ ನಿರ್ವಹಿಸಿದ್ದ ಸುಷ್ಮಾ ಸ್ವರಾಜ್ ಅವರು ದೇಶದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ತಮ್ಮ ಕಾರ್ಯವೈಖರಿಯಿಂದ ತಮ್ಮದೇ ಛಾಪು ಮೂಡಿಸಿದ್ದರು .2002 ರಲ್ಲಿ ಪಾಕಿಸ್ತಾನ ಮಾಧ್ಯಮದಲ್ಲಿ ಸುಷ್ಮಾ ಸ್ವರಾಜ್ ಅವರಿಗೆ ವಿದೇಶಾಂಗ ನೀತಿಯ ಬಗ್ಗೆ ಚರ್ಚೆ ವೇಳೆ ಪಾಕಿಸ್ತಾನಿ ಪತ್ರಕರ್ತ ಕೇಳಿದ ಪ್ರಶ್ನೆಗೆ ಉಕ್ಕಿನ ಮಹಿಳೆಯಂತೆ ಉತ್ತರ ನೀಡಿದ ಸುಷ್ಮಾ ಸ್ವರಾಜ್ ಅವರ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.

Leave a Reply

This site uses Akismet to reduce spam. Learn how your comment data is processed.