ಕಾಶ್ಮೀರ ಸೇನಾ ವಾಹನವನ್ನು ಗುರಿಯಾಗಿಸಿ ದಾಳಿ ಮಾಡಿದ ಉಗ್ರರು

ಈ ಸುದ್ದಿಯನ್ನು ಶೇರ್ ಮಾಡಿ


ಶ್ರೀನಗರ ಜಮ್ಮು ಕಾಶ್ಮೀರದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ ಜಮ್ಮು ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಅವಂತಿಪುರ ಪ್ರದೇಶದಲ್ಲಿ ಸೇನಾ ವಾಹನವನ್ನು ಐಈಡಿ ಬಾಂಬ್ ಸ್ಫೋಟಗೊಳಿಸಿದ್ದಾರೆ ಘಟನೆಯಲ್ಲಿ ಎಂಟು ಸಿಆರ್ಪಿಎಫ್ ಯೋಧರಿಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ

Leave a Reply

This site uses Akismet to reduce spam. Learn how your comment data is processed.