ಪಾಕಿಸ್ತಾನದ ದುಷ್ಕೃತ್ಯಕ್ಕೆ ಉತ್ತರಿಸಲು ಉತ್ತರ ಅರೇಬಿಯನ್ ಸಮುದ್ರದಲ್ಲಿ ನೌಕಾಪಡೆಯ ಐಎನ್ಎಸ್ ವಿಕ್ರಮಾದಿತ್ಯ ಮತ್ತು ಪರಮಾಣು ಜಲಾಂತರ್ಗಾಮಿ ನೌಕೆಗಳ ನಿಯೋಜನೆ

ಈ ಸುದ್ದಿಯನ್ನು ಶೇರ್ ಮಾಡಿ


ನವದೆಹಲಿ : ಪುಲ್ವಾಮಾ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಉಂಟಾದ ಉದ್ವಿಗ್ನ ಪರಿಸ್ಥಿತಿಯ ನಡುವೆ ಫೆಬ್ರವರಿ ಕೊನೆಯ ವಾರದಲ್ಲಿ ಐಎನ್ಎಸ್ ವಿಕ್ರಮಾದಿತ್ಯ ಮತ್ತು ಪರಮಾಣು ಜಲಾಂತರ್ಗಾಮಿ ನೌಕೆಗಳನ್ನು ಉತ್ತರ ಅರೇಬಿಯನ್ ಸಮುದ್ರದಲ್ಲಿ ನಿಯೋಜಿಸಲಾಗಿದೆ ಎಂದು ಭಾರತೀಯ ನೌಕಾಪಡೆ ಎಂದು ಖಚಿತಪಡಿಸಿದೆ .ಭಾರತದ ನೌಕಾಪಡೆಯ ಪ್ರಮುಖ ಅಸ್ತ್ರಗಳಾದ ಐಎನ್ಎಸ್ ವಿಕ್ರಮಾದಿತ್ಯ ಜಲಾಂತರ್ಗಾಮಿ ನೌಕೆಗಳು ಪರಮಾಣು ಜಲಾಂತರ್ಗಾಮಿ ನೌಕೆಗಳು ಮತ್ತು ಯುದ್ಧ ವಿಮಾನಗಳು ಸಮರಾಭ್ಯಾಸ ನಡೆಸಲಿದೆ ಎಂದು ವಾಯುಪಡೆ ಹೇಳಿದೆ.

Leave a Reply

This site uses Akismet to reduce spam. Learn how your comment data is processed.