ಪ್ರಿಯಾಂಕಾ ಗಾಂಧಿ ವಾದ್ರಾ ಕ್ರಿಶ್ಚಿಯನ್ ಆಗಿರುವುದರಿಂದ ಕಾಶಿ ವಿಶ್ವನಾಥ ಮಂದಿರಕ್ಕೆ ಪ್ರವೇಶ ನೀಡಬಾರದೆಂದು ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದ ವಕೀಲರು

ಈ ಸುದ್ದಿಯನ್ನು ಶೇರ್ ಮಾಡಿ

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಟೆಂಪಲ್ ರನ್ ವಿಚಾರವಾಗಿ ವಕೀಲರು ಮತ್ತು ಸಂತರು ತಕರಾರು ಎತ್ತಿ ಕಾಶಿ ವಿಶ್ವನಾಥ ಮಂದಿರಕ್ಕೆ ಪ್ರಿಯಾಂಕಾ ಗಾಂಧಿ ಅವರ ಪ್ರವೇಶವನ್ನು ನಿಷೇಧಿಸಬೇಕು ಎಂದು ಸ್ಥಳೀಯ ಜಿಲ್ಲಾಡಳಿತಕ್ಕೆ ಪತ್ರ ಬರೆದಿದ್ದಾರೆ.ಪ್ರಿಯಾಂಕಾ ಗಾಂಧಿ ಅವರು ಕ್ರಿಶ್ಚಿಯನ್ ಮತಕ್ಕೆ ಸೇರಿದವರಿಂದ ಸನಾತನ ಹಿಂದೂ ಧರ್ಮದ ಮೌಲ್ಯವನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಪ್ರಿಯಾಂಕಾ ಗಾಂಧಿ ಅವರಿಗೆ ಮಂದಿರ ಪ್ರವೇಶ ನಿಷೇಧಿಸಬೇಕೆಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

Leave a Reply

This site uses Akismet to reduce spam. Learn how your comment data is processed.