ಅರವಿಂದ್ ಕೇಜ್ರಿವಾಲ್ ವಿರುದ್ಧ ಆಕ್ರೋಶಗೊಂಡು ದೊಣ್ಣೆ ಕಪ್ಪು ಭಾವುಟ ತೋರಿಸಿದ ಜನ

ಈ ಸುದ್ದಿಯನ್ನು ಶೇರ್ ಮಾಡಿ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಯಾಣಿಸುತ್ತಿದ್ದ ಕಾರ್ ನ ಮೇಲೆ ಸುಮಾರು ನೂರು ಜನರಿದ್ದ ಗುಂಪೊಂದು ಏಕಾಏಕಿ ದಾಳಿ ಮಾಡಿದೆ. ಶುಕ್ರವಾರ ನಡೆದ ಘಟನೆ ವೇಳೆ ದೊಣ್ಣೆ ,ಕಪ್ಪು ಭಾವುಟ ಹಿಡಿದು ದಾಳಿ ನಡೆಸಿದೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ.ಪಶ್ಚಿಮ ದೆಹಲಿಯ ನರೇಲಾ ಎಂಬಲ್ಲಿ ಈ ಘಟನೆ ನಡೆದಿದೆ.ಗುಂಪು ದೆಹಲಿ ಮುಖ್ಯಮಂತ್ರಿಗಳ ಕಾರನ್ನು ತಡೆದು ಕಾರಿಗೆ ದೊಣ್ಣೆಯಿಂದ ಹೊಡೆದು ಹಾನಿಗೊಳಿಸಿದೆ.

Leave a Reply

This site uses Akismet to reduce spam. Learn how your comment data is processed.