ಬಿಜೆಪಿ ಸೋಲಿಸಲು ಆಮ್ ಆದ್ಮಿ ಪಾರ್ಟಿ ಪರ ದೆಹಲಿಯಲ್ಲಿ ಪ್ರಚಾರಕ್ಕೆ ಇಳಿದ ಪ್ರಕಾಶ್ ರೈ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು ಕೇಂದ್ರ ಲೋಕಸಭಾ ಅಭ್ಯರ್ಥಿ ಪ್ರಕಾಶ್ ರೈ ಅವರು ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಪರ ಪ್ರಚಾರ ಆರಂಭಿಸಿದ್ದಾರೆ .ಈ ಸಂದರ್ಭ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಕಾಶ್ ರೈ ಅವರು ಬಿಜೆಪಿಯನ್ನು ಗುರಿಯಾಗಿಸಿ ತೀವ್ರ ಕೆಂಡ ಕಾರಿದ್ದಾರೆ .ದ್ವೇಷ ರಾಜಕಾರಣ ಕೋಮುಗಲಭೆ ಪ್ರಜಾತಂತ್ರ ವ್ಯವಸ್ಥೆಗೆ ಧಕ್ಕೆಯಾಗುತ್ತಿದೆ ಇದರಿಂದ ಗಣತಂತ್ರ ರಕ್ಷಣೆಗಾಗಿ ದಿಲ್ಲಿಯಲ್ಲಿ ಆಪ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿ ನಡೆಸುತ್ತಿದ್ದೇನೆ ಎಂದು ತಿಳಿಸಿದ್ದಾರೆ .

Leave a Reply

This site uses Akismet to reduce spam. Learn how your comment data is processed.