ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಸಿದ್ದರಾಮಯ್ಯ ವಿಡಿಯೋ ವೈರಲ್

ಈ ಸುದ್ದಿಯನ್ನು ಶೇರ್ ಮಾಡಿ

ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಬುಧವಾರ ಮೈಸೂರು ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರಿಗೆ ಕಪಾಳಮೋಕ್ಷ ಮಾಡುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ .ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ತಮ್ಮ ಆಪ್ತರೊಬ್ಬರು ಫೋನಲ್ಲಿ ಮಾತನಾಡುವಂತೆ ಪದೇ ಪದೇ ಹೇಳುತ್ತಿದ್ದ ವೇಳೆ ಈ ಘಟನೆ ನಡೆದಿದ್ದು ಘಟನೆ ಸಂಬಂಧಿಸಿ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ .ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಅವರು ಡಿಕೆಶಿ ಬಂಧನದ ವಿರುದ್ಧ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು ಘಟನೆಗೆ ಸಂಬಂಧಿಸಿ ವಿಡಿಯೋ ನೋಡಿ

Leave a Reply

This site uses Akismet to reduce spam. Learn how your comment data is processed.