ಮಮತಾ ಬ್ಯಾನರ್ಜಿ ಸಮ್ಮುಖದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದವರಿಗೆ ಸನ್ಮಾನ

ಈ ಸುದ್ದಿಯನ್ನು ಶೇರ್ ಮಾಡಿ


ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಚುನಾವಣಾ ಪ್ರಚಾರಕ್ಕೆ ಹೋಗುತಿದ್ದ ವೇಳೆ ಜೈ ಶ್ರೀರಾಮ್ ಘೋಷಣೆ ಕೂಗಿದ ಮೂವರು ಯುವಕರಿಗೆ ಇದೀಗ ಸ್ಥಳೀಯ ಕಾರ್ಯಕ್ರಮವೊಂದರಲ್ಲಿ ಸನ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ .ಈ ಮೂವರು ಯುವಕರು ಮಮತಾ ಬ್ಯಾನರ್ಜಿಯವರು ಹಾದು ಹೋಗುತ್ತಿದ್ದ ಸಂದರ್ಭ ಮಿಂದನಪುರ್ ಬಳಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದರು ನಂತರ ಬಂಗಾಲ ಪೊಲೀಸರು ಮೂವರನ್ನು ಬಂಧಿಸಿದ್ದರು.ಇನ್ನು ಈ ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ಅಮಿತ್ ಶಾ ಅವರು ಮಮತಾ ಬ್ಯಾನರ್ಜಿ ವಿರುದ್ಧ ತೀವ್ರ ಕಿಡಿ ಕಾರಿದ್ದಾರೆ.ಘಟನೆಯ ನಂತರ ಈ ಮೂವರು ಯುವಕರು ರಾಜ್ಯಾದ್ಯಂತ ಭಾರೀ ಸುದ್ದಿಯಲ್ಲಿದ್ದಾರೆ.

Leave a Reply

This site uses Akismet to reduce spam. Learn how your comment data is processed.