ಮಲ್ಲಿಕಾರ್ಜುನ ಖರ್ಗೆ ಸಂವಾದ ಕಾರ್ಯಕ್ರಮದಲ್ಲಿ ಮೋದಿ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳು

ಈ ಸುದ್ದಿಯನ್ನು ಶೇರ್ ಮಾಡಿ


ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮೋದಿ ಪರ ಘೋಷಣೆ ಕೂಗಿದ ಘಟನೆ ವರದಿಯಾಗಿದೆ .ಕಲಬುರಗಿಯ ಪಿಡಿಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ಮಲ್ಲಿಕಾರ್ಜುನ ಖರ್ಗೆಯವರು ಮೋದಿ ವಿರುದ್ಧ ಭಾಷಣ ಮಾಡುವಾಗ ಕೆಲ ವಿದ್ಯಾರ್ಥಿಗಳು ಮೋದಿ ಮೋದಿ ಎಂದು ಘೋಷಣೆ ಕೂಗಿದ್ದಾರೆ .ಇದಕ್ಕೆ ಉತ್ತರ ನೀಡಿದ ಮಲ್ಲಿಕಾರ್ಜುನ ಖರ್ಗೆಯವರು ನೀವು ಎಷ್ಟು ಬೇಕಾದರೂ ಅಷ್ಟು ಕೂಗಿ ನಾನು ಹೆದರುವುದಿಲ್ಲ ಹಿಂದೆಯೂ ಹೆದರಿಲ್ಲ ಮುಂದೆಯೂ ಹೆದರಲ್ಲ ಎಂದಿದ್ದಾರೆ .

Leave a Reply

This site uses Akismet to reduce spam. Learn how your comment data is processed.