ಮಿಷನರಿ ಚರ್ಚ್ ನಲ್ಲಿ ಕಾಣಿಸಿಕೊಂಡ ಪ್ರಕಾಶ್ ರೈ ?ವೈರಲ್ ವಿಡಿಯೋದಲ್ಲೇನಿದೆ ನೋಡಿ !!

ಈ ಸುದ್ದಿಯನ್ನು ಶೇರ್ ಮಾಡಿ

ಗೌರಿ ಲಂಕೇಶ್ ಹತ್ಯೆಯ ನಂತರ ಎಡಪಂಥೀಯರ ಜೊತೆ ಗುರುತಿಸಿಕೊಂಡು ಬಿಜೆಪಿ ಮತ್ತು ಸಂಘ ಪರಿವಾರದ ವಿರುದ್ಧ ಸದಾ ವಾಗ್ದಾಳಿ ನಡೆಸುತ್ತಾ ಬಂದಿರುವ ನಟ ಪ್ರಕಾಶ್ ರೈ ಮತಾಂತರಗೊಂಡಿದ್ದಾರೆ ಎಂಬ ಆರೋಪಗಳನ್ನೂ ಸಾಮಾಜಿಕ ಜಾಲತಾಣದಲ್ಲಿ ಬಲಪಂಥೀಯ ಸಂಘಟನೆಯವರು ಮಾಡುತ್ತಿದ್ದಾರೆ.ಇದಕ್ಕೆ ಪ್ರಮುಖ ಕಾರಣವೆಂದರೆ ವಿಡಿಯೋ ಒಂದರಲ್ಲಿ ಪ್ರಕಾಶ್ ರೈಯವರು ಬೆಂಗಳೂರಿನ ಕ್ರಿಶ್ಚಿಯನ್ ಮಿಶನರಿಗಳ ಚರ್ಚ್ ಒಂದರಲ್ಲಿ ಕಾಣಿಸಿಕೊಂಡಿದ್ದಾ.ರೆ ಈ ವಿಡಿಯೋದಲ್ಲಿ ಪ್ರಕಾಶ್ ರೈ ಇರುವಿಕೆಯ ಬಗ್ಗೆ ಹಲವಾರು ರೀತಿಯ ವ್ಯಾಖ್ಯಾನಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗಿದೆ .ಈ ಬಾರಿ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ ನಂತರ ಎಲ್ಲರ ಕಣ್ಣು ಪ್ರಕಾಶ್ ರೈ ಅವರ ಮೇಲಿದೆ.

Leave a Reply

This site uses Akismet to reduce spam. Learn how your comment data is processed.