ಶುಕ್ರವಾರ ಸಿಗಂದೂರು ಚೌಡೇಶ್ವರಿ ದೇವಿ ಈ ದಿನದ ರಾಶಿ ಭವಿಷ್ಯ ಹೇಗಿದೆ ಎಂದು ತಿಳಿದುಕೊಳ್ಳಿ

ಈ ಸುದ್ದಿಯನ್ನು ಶೇರ್ ಮಾಡಿ

ವಿಕಾರಿನಾಮ ಸಂವತ್ಸರ
ಶ್ರಾವಣ ಮಾಸ ಕೃಷ್ಣಪಕ್ಷ ತಿಥಿ ಅಷ್ಟಮಿ. ನಕ್ಷತ್ರ ಕೃತಿಕಾ

ಶ್ರೀ ದುರ್ಗಾ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ ರಘುರಾಮ್ 9741189603ನಿಮ್ಮ ವಿದ್ಯಾಭ್ಯಾಸ ಉದ್ಯೋಗ ವ್ಯಾಪಾರ ಹಣಕಾಸಿನ ಸಮಸ್ಯೆ ಸತಿ ಪತಿ ಕಲಹ ಪ್ರೀತಿ ಪ್ರೇಮ ಕೋರ್ಟ್ ಕೇಸ್ ಕುಟುಂಬ ಕಲಹ ಭೂಮಿ ವಿಚಾರ ಸಂತಾನ ಭಾಗ್ಯ ಆರೋಗ್ಯ ಸಮಸ್ಯೆ ವಶೀಕರಣ ಮಾಟ ಬಾದೆ ಮತ್ತೆ ಹಲವಾರು ಸಮಸ್ಯೆಗಳಿಗೆ ಶ್ರೀ ದುರ್ಗಾದೇವಿ ಶಕ್ತಿ ಪೂಜೆಯಿಂದ ನಿಮ್ಮ ಯಾವುದೇ ಸಮಸ್ಯೆ ಇದ್ದರೂ 1 ದಿನದಲ್ಲಿ ಶಾಶ್ವತ ಪರಿಹಾರ9741189603

ಮೇಷ ಮಾನಸಿಕ ಖಿನ್ನತೆ ಮೂಡುವುದು. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ಶಿವ ಮತ್ತು ಆಂಜನೇಯ ಸ್ತುತಿ ಪಠಿಸಿ. ಅದೃಷ್ಟ ಸಂಖ್ಯೆ 2

Loading...

ವೃಷಭ
ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿ. ಮನೋಕಾಮನೆಗಳು ಪೂರ್ಣಗೊಳ್ಳುವುದು ಆದಷ್ಟು ತಾಳ್ಮೆಯಿಂದಿರಿ. ಅದೃಷ್ಟ ಸಂಖ್ಯೆ 8

ಮಿಥುನ
ಕಚೇರಿಯ ಕೆಲಸಕಾರ್ಯಗಳನ್ನು ವಿವೇಚನೆಯಿಲ್ಲದೆ ಸರ್ರನೆ ಮಾಡಬೇಡಿ. ಇದರಿಂದ ಹೊಸ ಸಮಸ್ಯೆಯೊಂದು ಉದ್ಭವ ಆಗುವ ಸಾಧ್ಯತೆ ಇದೆ ಹಾಗಾಗಿ ಇಂದು ಮಾಡುವ ಕೆಲಸವನ್ನು ಮುಂದೂಡುವುದು ಒಳ್ಳೆಯದು. ಅದೃಷ್ಟ ಸಂಖ್ಯೆ 7

ಕರ್ಕಾಟಕ
ಅಧಿಕ ಗಳಿಕೆಗೆ ಇಂದು ಶುಭದಿನವಾಗಿದೆ. ಅದು ಹಣಗಳಿಕೆಯಾಗಿರಬಹುದು. ಇಲ್ಲವೇ ವಿದ್ಯೆಯ ಗಳಿಕೆ ಆಗಿರಬಹುದು. ಇದರಿಂದ ಮಾನಸಿಕ ನೆಮ್ಮದಿ ದೊರೆಯಲಿದೆ ಮತ್ತು ಕೌಟುಂಬಿಕ ಜೀವನದಲ್ಲಿ ನೆಮ್ಮದಿಯ ವಾತಾವರಣ ಕಂಡು ಬರುವುದು. ಅದೃಷ್ಟ ಸಂಖ್ಯೆ 3

ಸಿಂಹ
ಕೆಲ ಗ್ರಹಗಳ ಸಂಚಾರದಿಂದ ಇಂದಿನ ನಿಮ್ಮ ಕಾರ್ಯಗಳು ಅಡೆ-ತಡೆಯಿಲ್ಲದೆ ಮುಂದೆ ಸಾಗುವುದು. ಸಾರ್ವಜನಿಕ ಕ್ಷೇತ್ರಗಳಲ್ಲಿ ಸಂಘ ಸಂಸ್ಥೆಗಳಿಂದ ಸನ್ಮಾನ ದೊರೆಯುವ ಸಾಧ್ಯತೆ ಇರುವುದು. ಹಣಕಾಸು ಸ್ಥಿತಿ ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ 8

ಕನ್ಯಾ
ಕೆಲವು ನಾಟಕೀಯ ಘಟನೆಗಳು ನಿಮ್ಮ ಸುತ್ತಮುತ್ತ ನಡೆಯುವ ಸಾಧ್ಯತೆ ಇದ್ದು, ಅದನ್ನೇ ನಿಜವೆನ್ನುವ ಭ್ರಮೆಗೆ ಒಳಗಾಗುವಿರಿ. ಈ ಭ್ರಮಾಲೋಕದಿಂದ ಹೊರಬಂದಲ್ಲಿ ನೈಜ ಜೀವನದ ದರ್ಶನವಾಗುವುದು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ. ಅದೃಷ್ಟ ಸಂಖ್ಯೆ 5

ತುಲಾ
ಅನೇಕ ರಕ್ಷ ಣಾವ್ಯೂಹಗಳನ್ನು ಹೆಣೆದು ಬಿಡಬೇಡಿ. ದೇವಿ ಆರಾಧನೆಯ ಜೊತೆಗೆ ಆಂಜನೇಯ ಸ್ತೋತ್ರವನ್ನು ಪಠಿಸಿ. ಪ್ರಯಾಣಕಾಲದಲ್ಲಿ ಎಚ್ಚರಿಕೆ ಅಗತ್ಯ ಖರ್ಚಿಗೆ ತಕ್ಕಷ್ಟು ಹಣ ಬರುವುದರಿಂದ ಈ ದಿನ ತೊಂದರೆ ಇರುವುದಿಲ್ಲ. ಅದೃಷ್ಟ ಸಂಖ್ಯೆ 4

ವೃಶ್ಚಿಕ
ನೇರ ಮಾತುಗಾರರಾದ ನೀವು ಇಂದು ತಮಾಷೆಗಾಗಿ ಆಡಿದ ಮಾತಿನಿಂದ ಸಂಕಷ್ಟಕ್ಕೆ ಸಿಲುಕಿಕೊಳ್ಳುವಿರಿ. ಈ ಬಗ್ಗೆ ಎರಡು ಬಾರಿ ಚಿಂತಿಸಿ ಕಾರ್ಯಪ್ರವೃತ್ತರಾಗಿ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಅದೃಷ್ಟ ಸಂಖ್ಯೆ 7

ಧನು
ಗತದಿನಗಳ ಅವಮಾನಗಳನ್ನು ನೆನಪಿಸಿಕೊಂಡು ಹಿಂಸೆಯನ್ನು ಅನುಭವಿಸದಿರಿ. ಹೊಸದಾದ ಸಂಕಲ್ಪ ನಿಮಗೆ ಹೊಸತನ ಮತ್ತು ಹೊಸ ಹುಮ್ಮಸ್ಸನ್ನು ಹುಟ್ಟುಹಾಕುವುದು. ಪ್ರಚಲಿತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ. ಅದೃಷ್ಟ ಸಂಖ್ಯೆ 2

ಮಕರ
ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು. ಅದೃಷ್ಟ ಸಂಖ್ಯೆ 8

ಕುಂಭ
ಉತ್ತಮ ವಾಗ್ಮಿ ಆದ ನೀವು ಸಂದರ್ಭಕ್ಕೆ ತಕ್ಕಂತೆ ಮಾತನಾಡುವಿರಿ. ಹಾಗಾಗಿ ಪ್ರಭಾವಿ ವ್ಯಕ್ತಿಗಳು ನಿಮ್ಮ ಸಂಪರ್ಕಕ್ಕೆ ಬರುವರು ಮತ್ತು ಸಭೆ-ಸಮಾರಂಭಗಳಿಗೆ ನಿಮ್ಮನ್ನೆ ನಿರೂಪಕರನ್ನಾಗಿ ನೇಮಿಸುವ ಸಾಧ್ಯತೆ ಇರುತ್ತದೆ. ಅದೃಷ್ಟ ಸಂಖ್ಯೆ 5

ಮೀನ
ಅನೇಕ ರೀತಿಯ ಜನರನ್ನು ಇಂದು ಭೇಟಿಯಾಗಲಿದ್ದೀರಿ. ಮನಸ್ಸಿನ ಗೊಂದಲವನ್ನು ನಿರ್ಮಿಸುವವರ ಬಗ್ಗೆ ವಿಶೇಷವಾದ ಎಚ್ಚರಿಕೆಯಿರಲಿ. ಕೆಲ ಗ್ರಹಗಳ ಸಂಚಾರವು ಮಕ್ಕಳ ವಿದ್ಯೆಯಲ್ಲಿ ಹಿನ್ನಡೆ ಉಂಟು ಮಾಡುವುದು. ಅದೃಷ್ಟ ಸಂಖ್ಯೆ 9

ನಿಮ್ಮ ಯಾವುದೇ ಸಮಸ್ಯೆಗೆ2 ದಿನದಲ್ಲಿ ಪರಿಹಾರ9741189603 ಗುರೂಜಿ ರಘುನಂದನ್

Leave a Reply

This site uses Akismet to reduce spam. Learn how your comment data is processed.