ದಿಗ್ವಿಜಯ್ ಸಿಂಗ್ ಸಮ್ಮುಖದಲ್ಲಿ ಹೊಡೆದಾಡಿಕೊಂಡ ಕಾಂಗ್ರೆಸ್ ಕಾರ್ಯಕರ್ತರು

ಈ ಸುದ್ದಿಯನ್ನು ಶೇರ್ ಮಾಡಿ

ಮಧ್ಯಪ್ರದೇಶ ಭೋಪಾಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿಗ್ವಿಜಯ್ ಸಿಂಗ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೊಡೆದಾಡಿದ ಘಟನೆ ವರದಿಯಾಗಿದೆ .ರಾಯಗಡ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ವೇಳೆ ಈ ಘಟನೆ ನಡೆದಿದೆ.

Leave a Reply

This site uses Akismet to reduce spam. Learn how your comment data is processed.