ನರೇಂದ್ರ ಮೋದಿ ಅವರ ಜೀವನಾಧಾರಿತ ಸಿನಿಮಾದ ಟ್ರೈಲರ್ ಬಿಡುಗಡೆ :ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ

ಈ ಸುದ್ದಿಯನ್ನು ಶೇರ್ ಮಾಡಿ

ಪ್ರಧಾನಿ ನರೇಂದ್ರ ಮೋದಿ ಅವರ ಬಯೋಪಿಕ್ ಸಿನಿಮಾ ‘ಪಿಎಮ್ ನರೇಂದ್ರ ಮೋದಿ’ ಚಿತ್ರವು ಮುಂದಿನ ತಿಂಗಳು, ಅಂದರೆ ಏಪ್ರಿಲ್ 05, 2019ರಂದು ಬಿಡುಗಡೆಯಾಗಲಿದೆ.ಪಿಎಮ್ ನರೇಂದ್ರ ಮೋದಿ’ ಚಿತ್ರದಲ್ಲಿ ಬಹಭಾಷಾ ನಟ ವಿವೇಕ್ ಒಬಿರಾಯ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು,ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ಸಿನಿಮಾ ಟ್ರೈಲರ್ ಗೆ ಲಭ್ಯವಾಗಿದೆ.

Leave a Reply

This site uses Akismet to reduce spam. Learn how your comment data is processed.